Versions
KNV ಹಿಂತಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ ನಿನ್ನ ಬೊಕ್ಕಸ ಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯ ಯಾಕೆ ಹೆಚ್ಚಳ ಪಡುತ್ತೀ?
ERVKN ನೀನು ನಿನಐ ಘಲದ ಘಗ್ಗೆ ಜಂಭ ಕೊಚ್ಚಿಕೊಳ್ಳುತ್ತಿರುವೆ, ಆದರೆ ನೀನು ನಿನಐ ಘಲವನುಐ ಕಳೆದುಕೊಳ್ಳುತ್ತಿರುವೆ. ನಿನಐ ಹಣ ನಿನಐನುಐ ರಕ್ಷಿಸುವದೆಂದು ನೀನು ನಂಬಿರುವೆ. ಯಾರೊಘ್ಬರೂ ನಿನಐ ಮೇಲೆ ಧಾಳಿಮಾಡುವ ವಿಚಾರ ಸಹ ಇಟ್ಟುಕೊಂಡಿಲ್ಲವೆಂದು ನೀನು ತಿಳಿದುಕೊಂಡಿರುವೆ.”
IRVKN ‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ,
‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ?