Bible Versions
Bible Books

Jeremiah 49:7 (AKJV) American King James Version

Versions

KNV   ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ?
ERVKN   ಸಂದೇಶ ಎದೋಮನುಐ ಕುರಿತದ್ದು. ಸರ್ವಶಕ್ತನಾದ ಯೆಹೋವನು ಹೀಗೆನುಐತ್ತಾನೆ: “ತೇಮಾನ್ ಪಟ್ಟಣನಿವಾಸಿಗಳಲ್ಲಿ ಈಗ ಘುದ್ಧಿ ಉಳಿದಿಲ್ಲವೇ? ಎದೋಮಿನ ವಿವೇಕಿಗಳು ಒಳ್ಳೆಯ ಸಲಹೆಗಳನುಐ ಕೊಡಲು ಸಮರ್ಥರಾಗಿಲ್ಲವೇ? ಅವರು ತಮ್ಮ ಜ್ಞಾನವನುಐ ಕಳೆದುಕೊಂಡರೇ?
IRVKN   {ಎದೋಮಿನ ವಿಷಯವಾದ ದೈವೋಕ್ತಿ} PS ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
“ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ?
ಅವರ ಜ್ಞಾನವು ಮಾಯವಾಯಿತೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us