Bible Versions
Bible Books

Jeremiah 50:16 (AKJV) American King James Version

Versions

KNV   ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು.
ERVKN   ಙಾಬಿಲೋನಿನ ಜನರಿಗೆ ಬೀಜಗಳನುಐ ಬಿತ್ತಲು ಬಿಡಙೇಡಿ. ಸುಗ್ಗಿ ಮಾಡಲು ಅವರಿಗೆ ಬಿಡಙೇಡಿ. ಙಾಬಿಲೋನಿನ ಸೈನಿಕರು ಹಲವಾರು ಸೆರೆಯಾಳುಗಳನುಐ ಹಿಡಿದುತಂದಿದ್ದಾರೆ. ಈಗ ಶತ್ರು ಸೈನಿಕರು ಘಂದುದರಿಂದ ಸೆರೆಯಾಳುಗಳು ತಮ್ಮ ಪ್ರದೇಶಗಳಿಗೆ ಹಿಂತಿರುಗುತ್ತಿದ್ದಾರೆ, ಸೆರೆಯಾಳುಗಳು ತಮ್ಮ ದೇಶಗಳಿಗೆ ಓಡುತ್ತಿದ್ದಾರೆ.
IRVKN   ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ;
ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us