Bible Versions
Bible Books

Jeremiah 50:18 (AKJV) American King James Version

Versions

KNV   ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅಶ್ಶೂರಿನ ಅರಸನನ್ನು ಶಿಕ್ಷಿಸಿದ ಹಾಗೆ, ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ಶಿಕ್ಷಿಸುತ್ತೇನೆ.
ERVKN   ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: “ನಾನು ಙಾಬಿಲೋನಿನ ರಾಜನನುಐ ಮತ್ತು ಅವನ ದೇಶವನುಐ ಘಹುಙೇಗ ದಂಡಿಸುವೆನು. ಅಶ್ಶೂರದ ರಾಜನನುಐ ದಂಡಿಸಿದಂತೆ ನಾನು ಅವನನುಐ ದಂಡಿಸುವೆನು.
IRVKN   ಹೀಗಿರಲು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,
ಆಹಾ, ನಾನು ಅಶ್ಶೂರದ ಅರಸನನ್ನು ದಂಡಿಸಿದಂತೆ ಬಾಬೆಲಿನ ಅರಸನನ್ನೂ ಮತ್ತು ಅವನ ದೇಶವನ್ನೂ ದಂಡಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us