Bible Versions
Bible Books

Jeremiah 51:11 (AKJV) American King James Version

Versions

KNV   ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
ERVKN   “ನಿಮ್ಮ ಙಾಣಗಳನುಐ ಚೂಪಾಗಿಸಿರಿ. ನಿಮ್ಮ ಕವಚಗಳನುಐ ಧರಿಸಿರಿ. ಯೆಹೋವನು ಮೇದ್ಯರ ರಾಜರನುಐ ಪ್ರಚೋದಿಸಿದ್ದಾನೆ. ಙಾಬಿಲೋನನುಐ ನಾಶಪಡಿಸಙೇಕೆಂಘ ಉದ್ದೇಶದಿಂದ ಆತನು ಅವರನುಐ ಪ್ರಚೋದಿಸಿದ್ದಾನೆ. ಯೆಹೋವನು ಙಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನುಐ ಕೊಡುತ್ತಾನೆ. ಙಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನುಐ ನಾಶಮಾಡಿತು. ಆದುದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನುಐ ಕೊಡುವನು.
IRVKN   ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ,
ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ.
ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ;
ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ ಗುರಾಣಿಗಳನ್ನು ಸನ್ನದ್ಧ ಮಾಡಿರಿ ಗುರಾಣಿಗಳನ್ನು ತೆಗೆದುಕೊಳ್ಳಿರಿ !
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us