Bible Versions
Bible Books

Jeremiah 51:36 (AKJV) American King James Version

Versions

KNV   ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ;
ERVKN   ಯೆಹೋವನು ಇಂತೆನುಐವನು: “ಯೆಹೂದವೇ, ನಾನು ನಿನಐನುಐ ರಕ್ಷಿಸುವೆನು. ನಿಶ್ಚಿತವಾಗಿ ಙಾಬಿಲೋನಿಗೆ ಶಿಕ್ಷೆ ಆಗುವಂತೆ ನಾನು ನೋಡಿಕೊಳ್ಳುತ್ತೇನೆ. ನಾನು ಙಾಬಿಲೋನಿನ ಸಮುದ್ರವನುಐ ಒಣಗಿಸಿಬಿಡುವೆನು. ಅದರ ನೀರಿನ ಚಿಲುಮೆಗಳು ಘತ್ತುವಂತೆ ಮಾಡುತ್ತೇನೆ.
IRVKN   {ಬಾಬಿಲೋನಿಗೆ ಪ್ರತಿಕಾರ} PS ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು;
ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us