Bible Versions
Bible Books

Jeremiah 51:51 (AKJV) American King James Version

Versions

KNV   ನಾಚಿಕೆಪಡುತ್ತೇವೆ, ನಿಂದೆಯನ್ನು ಕೇಳಿದ್ದೇವೆ; ಅವಮಾನ ನಮ್ಮ ಮುಖಗಳನ್ನು ಮುಚ್ಚಿದೆ; ಅನ್ಯರು ಕರ್ತನ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಬಂದಿದ್ದಾರೆ.
ERVKN   “ಯೆಹೂದದ ಜನರಾದ ನಾವು ನಾಚಿಕೆಪಟ್ಟೆವು. ಜನರು ನಮ್ಮನುಐ ಅಪಮಾನಗೊಳಿಸಿದ್ದರಿಂದ ನಾವು ನಾಚಿಕೆಪಟ್ಟಿದ್ದೇವೆ. ಏಕೆಂದರೆ ಯೆಹೋವನ ಆಲಯದ ಪವಿತ್ರ ಸ್ಥಳಗಳಲ್ಲಿ ಅಪರಿಚಿತರು ಪ್ರವೇಶಗೈದಿದ್ದಾರೆ.”
IRVKN   ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು,
‘ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ
ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ’ ಎಂಬುದಾಗಿ ಅಂದುಕೊಳ್ಳುತ್ತಿರೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us