Bible Versions
Bible Books

Jeremiah 51:55 (AKJV) American King James Version

Versions

KNV   ಕರ್ತನು ಬಾಬೆಲನ್ನು ಸೂರೆಮಾಡಿ ದ್ದಾನೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿ ದ್ದಾನೆ; ಅವಳ ತೆರೆಗಳು ಬಹಳ ನೀರುಗಳ ಹಾಗೆ ಘೋಷಿಸುವಾಗ ಅವುಗಳ ಶಬ್ದದ ಧ್ವನಿ ಹೊರಟಿತು.
ERVKN   ಯೆಹೋವನು ಙಾಬಿಲೋನನುಐ ಘಹುಙೇಗನೆ ನಾಶಮಾಡುವನು. ನಗರದ ದೊಡ್ಡ ಧಬನಿಗಳು ಶಾಂತವಾಗುವಂತೆ ಆತನು ಮಾಡುವನು. ವೈರಿಗಳು ಸಾಗರದ ತರಂಗಮಾಲೆಗಳಂತೆ ಗರ್ಜಿಸುತ್ತಾ ಘರುವರು. ಸುತ್ತಮುತ್ತಲಿನ ಜನರೆಲ್ಲರು ಗರ್ಜನೆಯನುಐ ಕೇಳುವರು.
IRVKN   ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲಾ, ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತಾನೆ;
ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ತರಂಗತರಂಗವಾಗಿ ಬಂದ ಶತ್ರುಗಳು ಘೋಷಿಸುತ್ತಾರೆ, ಕೂಗಿ ಆರ್ಭಟಿಸುತ್ತಾರೆ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us