Bible Versions
Bible Books

Jeremiah 52:11 (AKJV) American King James Version

Versions

KNV   ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
ERVKN   ತರುವಾಯ ಙಾಬಿಲೋನಿನ ರಾಜನು ಚಿದ್ಕೀಯನ ಕಣ್ಣುಗಳನುಐ ಸಹ ಕೀಳಿಸಿದನು. ಅವನಿಗೆ ಕಂಚಿನ ಸರಪಳಿಗಳನುಐ ಬಿಗಿಸಿದನು. ಆಮೇಲೆ ಚಿದ್ಕೀಯನನುಐ ಙಾಬಿಲೋನಿಗೆ ತೆಗೆದುಕೊಂಡು ಹೋದನು. ಙಾಬಿಲೋನಿನಲ್ಲಿ ಚಿದ್ಕೀಯನನುಐ ಸೆರೆಮನೆಯಲ್ಲಿ ಇಟ್ಟನು. ಚಿದ್ಕೀಯನು ಸಾಯುವವರೆಗೆ ಸೆರೆಮನೆಯಲ್ಲಿದ್ದನು.
IRVKN   ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us