Bible Versions
Bible Books

Jeremiah 52:16 (AKJV) American King James Version

Versions

KNV   ಆದರೆ ಕಾವಲಿನವರ ಅಧಿಪತಿಯಾದ ನೆಬೂಜರದಾನನು ದೇಶದ ಬಡವರಲ್ಲಿ ಕೆಲವರನ್ನು ದ್ರಾಕ್ಷೇತೋಟ ಕಾಯು ವವರಾಗಿಯೂ ಬೇಸಾಯ ಮಾಡುವವರಾಗಿಯೂ ಬಿಟ್ಟನು.
ERVKN   ಆದರೆ ಕೆಲವು ಜನ ಕಡುಘಡವರನುಐ ನೆಘೂಜರದಾನನು ಪ್ರದೇಶದಲ್ಲಿಯೇ ಬಿಟ್ಟುಹೋದನು. ಅವನು ಜನರನುಐ ದ್ರಾಕ್ಷಿತೋಟಗಳಲ್ಲಿ ಮತ್ತು ಹೊಲಗಳಲ್ಲಿ ಕೆಲಸ ಮಾಡಲು ಬಿಟ್ಟುಹೋದನು.
IRVKN   ಆದರೆ ನೆಬೂಜರದಾನನು ಹೊಲಗಳನ್ನೂ ಹಾಗು ದ್ರಾಕ್ಷಿಯ ತೋಟಗಳನ್ನೂ ವ್ಯವಸಾಯ ಮಾಡುವುದಕ್ಕಾಗಿ ದೇಶದ ಜನರಲ್ಲಿ ಕೆಲವು ಬಡ, ದಿಕ್ಕಿಲ್ಲದವರನ್ನು ಮಾತ್ರ ಬಿಟ್ಟುಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us