Bible Versions
Bible Books

Jeremiah 52:17 (AKJV) American King James Version

Versions

KNV   ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು.
ERVKN   ಙಾಬಿಲೋನಿನ ಸೈನಿಕರು ಪವಿತ್ರಾಲಯದ ಕಂಚಿನ ಕಂಘಗಳನುಐ ಮುರಿದರು. ಅವರು ಯೆಹೋವನ ಆಲಯದಲ್ಲಿದ್ದ ಪೀಠಗಳನುಐ ಮತ್ತು ಕಂಚಿನ ಸರೋವರಗಳನುಐ ಸಹ ಮುರಿದುಬಿಟ್ಟರು. ಅವರು ಎಲ್ಲಾ ಕಂಚಿನ ವಸ್ತುಗಳನುಐ ಙಾಬಿಲೋನಿಗೆ ತೆಗೆದುಕೊಂಡು ಹೋದರು.
IRVKN   ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ, ಪೀಠಗಳನ್ನೂ, ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us