Bible Versions
Bible Books

Jeremiah 52:20 (AKJV) American King James Version

Versions

KNV   ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
ERVKN   ಎರಡು ಕಂಘಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಅದನುಐ ಹೊತ್ತುಕೊಂಡಿರುವ ಹನೆಐರಡು ಕಂಚಿನ ಹೋರಿಗಳು ಮತ್ತು ಚಲಿಸಘಲ್ಲ ಅಡ್ಡಣಿಗಳು ಘಹಳ ಭಾರವಾಗಿದ್ದವು. ರಾಜನಾದ, ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ವಸ್ತುಗಳನುಐ ಮಾಡಿಸಿದ್ದನು. ವಸ್ತುಗಳಿಗಾಗಿ ಉಪಯೋಗಿಸಲಾದ ಕಂಚು ತೂಕ ಮಾಡಲಾರದಷ್ಟು ಭಾರವಾಗಿತ್ತು.
IRVKN   ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us