Bible Versions
Bible Books

Jeremiah 52:4 (AKJV) American King James Version

Versions

KNV   ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು.
ERVKN   ಆದುದರಿಂದ ಚಿದ್ಕೀಯನು ತನಐ ಆಳಿಬಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಜೆರುಸಲೇಮಿನ ವಿರುದ್ಧ ದಂಡಯಾತ್ರೆ ಕೈಗೊಂಡನು. ನೆಘೂಕದೆಐಚ್ಚರನ ಸಂಗಡ ಅವನ ಇಡೀ ಸೈನ್ಯವಿತ್ತು. ಙಾಬಿಲೋನ್ ಸೈನ್ಯವು ಜೆರುಸಲೇಮಿನ ಹೊರಭಾಗದಲ್ಲಿ ಬೀಡುಬಿಟ್ಟಿತು. ನಗರವನುಐ ಹತ್ತಲು ಅನುಕೂಲವಾಗುವಂತೆ ಅವರು ನಗರದ ಪೌಳಿಗೋಡೆಗೆ ಅಲ್ಲಲ್ಲಿ ಇಳಿಜಾರಾದ ಗೋಡೆಗಳನುಐ ಕಟ್ಟಿದ್ದರು.
IRVKN   ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us