Bible Versions
Bible Books

Jeremiah 52:7 (AKJV) American King James Version

Versions

KNV   ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
ERVKN   ದಿನ ಙಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿ ನುಗ್ಗಿತ್ತು. ಜೆರುಸಲೇಮಿನ ಸೈನಿಕರು ಓಡಿಹೋದರು. ಅವರು ರಾತ್ರಿಯ ಸಮಯದಲ್ಲಿ ಎರಡು ಗೋಡೆಗಳ ಮಧ್ಯದ ಙಾಗಿಲಿನಿಂದ ನಗರದಿಂದ ಓಡಿಹೋದರು. ಙಾಗಿಲು ರಾಜನ ಉದ್ಯಾನವನದ ಹತ್ತಿರ ಇತ್ತು. ಙಾಬಿಲೋನಿನ ಸೈನಿಕರು ಜೆರುಸಲೇಮ್ ನಗರವನುಐ ಮುತ್ತಿದ್ದರೂ ಜೆರುಸಲೇಮಿನ ಸೈನಿಕರು, ಮರುಭೂಮಿಯ ಕಡೆಗೆ ಓಡಿಹೋದರು.
IRVKN   ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us