Versions
KNV ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ.
ERVKN “ಯೆಹೂದದ ಜನರು ಹೀಗೆ ಮಾಡುತ್ತಿದ್ದಾರೆ; ಮಕ್ಕಳು ಸೌಧೆಯನುಐ ಆರಿಸುತ್ತಾರೆ. ತಂದೆಗಳು ಆ ಸೌಧೆಯಿಂದ ಙೆಂಕಿಯನುಐ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನುಐ ನಾದಿ ಸಬರ್ಗದ ರಾಣಿಗಾಗಿ ಹೋಳಿಗೆಗಳನುಐ ಮಾಡುತ್ತಾರೆ. ಈ ಯೆಹೂದದ ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನುಐ ಅರ್ಪಿಸುತ್ತಾರೆ. ಅವರು ನನಐನುಐ ರೇಗಿಸುವದಕ್ಕಾಗಿಯೇ ಹೀಗೆ ಮಾಡುತ್ತಾರೆ.
IRVKN ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.