Versions
KNV ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗ ಗಳಿಗೂ ಆಹಾರವಾಗುವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.
ERVKN ಆಗ ಸತ್ತವರ ದೇಹಗಳು ಭೂಮಿಯ ಮೇಲೆ ಬಿದ್ದಿರುತ್ತವೆ; ಅವು ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ಕಾಡುಪ್ರಾಣಿಗಳಿಗೂ ಆಹಾರವಾಗುತ್ತವೆ. ಆ ಪಕ್ಷಿಗಳನುಐ ಮತ್ತು ಪ್ರಾಣಿಗಳನುಐ ಓಡಿಸುವದಕ್ಕೆ ಒಘ್ಬನಾದರೂ ಜೀವಂತವಾಗಿರುವುದಿಲ್ಲ.
IRVKN ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಹಾಗು ಭೂಜಂತುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.