Versions
KNV ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
ERVKN “ಜೆರುಸಲೇಮಿನ ಬೀದಿಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಸಂತೋಷ ಮತ್ತು ಸಂಭ್ರಮದ ಧಬನಿಯನೂಐ ವಧುವರರ ಸಬರವನೂಐ ಘರದಂತೆ ಮಾಡುತ್ತೇನೆ. ಈ ಪ್ರದೇಶವು ಘರಿದಾದ ಮರಳುಗಾಡಾಗುವದು.” ಯೆಹೋವನು ಇಂತೆನುಐತ್ತಾನೆ: “ಆಗ ಜನರು ಯೆಹೂದದ
IRVKN ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು” ಇದು ಯೆಹೋವನ ನುಡಿ. PE