Versions
KNV ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.
ERVKN ನೀವು ನನಐ ಆಜ್ಞೆಯನುಐ ಪಾಲಿಸಿದರೆ ಇಲ್ಲಿರಲು ನಾನು ನಿಮಗೆ ಆಸ್ಪದ ಕೊಡುತ್ತೇನೆ. ನಾನು ಈ ಪ್ರದೇಶವನುಐ ನಿಮ್ಮ ಪೂರ್ವಿಕರಿಗೆ ಶಾಶಬತವಾದ ಸಾಬಸ್ತ್ಯವಾಗಿ ಕೊಟ್ಟಿದ್ದೇನೆ.
IRVKN ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪೂರ್ವಿಕರಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು.