Bible Versions
Bible Books

Jeremiah 8:21 (AKJV) American King James Version

Versions

KNV   ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.
ERVKN   ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ. ಖಂಡಿತವಾಗಿಯೂ ಅಲ್ಲಿ ಒಘ್ಬ ವೈದ್ಯನಿದ್ದಾನೆ. ಆದರೆ ನನಐ ಜನರ ಗಾಯಗಳು ಗುಣವಾಗಲಿಲ್ಲವೇಕೆ?
IRVKN   ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us