Versions
KNV ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
ERVKN ಮರಳುಗಾಡಿನಲ್ಲಿ ನನಗೊಂದು ಸ್ಥಳವಿದ್ದರೆ, ಪ್ರಯಾಣಿಕರು ರಾತ್ರಿ ಕಳೆಯುವ ಮನೆ ಇದ್ದಿದ್ದರೆ, ನಾನು ನನಐ ಜನರನುಐ ಬಿಡಘಹುದಾಗಿತ್ತು. ನಾನು ಆ ಜನರಿಂದ ದೂರ ಹೋಗಘಹುದಾಗಿತ್ತು. ಏಕೆಂದರೆ ಅವರೆಲ್ಲರೂ ದೇವರಿಗೆ ದ್ರೋಹ ಮಾಡುತ್ತಿದ್ದಾರೆ, ಅವರೆಲ್ಲರೂ ಆತನಿಗೆ ವಿರೋಧವಾಗಿ ಮಾಡುತ್ತಿದ್ದಾರೆ.
IRVKN ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು!
ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.