Versions
KNV ಜೀವವನ್ನೂ ಕೃಪೆಯನ್ನೂ ನನಗೆ ಅನುಗ್ರಹಿಸಿದಿ; ನಿನ್ನ ದರ್ಶನವು ನನ್ನ ಆತ್ಮವನ್ನು ಕಾಪಾಡಿತು.
ERVKN ನೀನು ನನಗೆ ಜೀವವನ್ನು ಕೊಟ್ಟು ದಯೆತೋರಿರುವೆ. ನೀನು ನನ್ನನ್ನು ಪರಿಪಾಲಿಸಿ ನನ್ನ ಆತ್ಮವನ್ನು ಕಾಪಾಡಿದೆ.
IRVKN ನೀನು ನನಗೆ ಜೀವವನ್ನು ಅನುಗ್ರಹಿಸಿ ಕೃಪೆತೋರಿಸಿದ್ದಿ;
ನಿನ್ನ ಪರಾಂಬರಿಕೆ ನನ್ನ ಆತ್ಮವನ್ನು ಕಾಪಾಡಿದೆ.