Versions
KNV ಆದಾಗ್ಯೂ ಇವುಗ ಳನ್ನು ನಿನ್ನ ಹೃದಯದಲ್ಲಿ ಮರೆಮಾಡಿದಿ; ಇದು ನಿನ್ನ ಬಳಿಯಲ್ಲಿ ಇದೆ ಎಂದು ತಿಳಿದಿದ್ದೇನೆ.
ERVKN “ಆದರೆ ನಿನ್ನ ಹೃದಯದಲ್ಲಿ ಮರೆಮಾಡಿಕೊಂಡಿದ್ದು ಇದನ್ನೇ; ನಿನ್ನ ಹೃದಯದಲ್ಲಿ ನೀನು ರಹಸ್ಯವಾಗಿ ಆಲೋಚಿಸಿದ್ದೂ ಇದನ್ನೇ. ಹೌದು, ನಿನ್ನ ಮನಸ್ಸಿನಲ್ಲಿ ಇದೇ ಇತ್ತೆಂದು ನನಗೆ ಗೊತ್ತಿದೆ:
IRVKN ಆದರೂ ನಿನ್ನ ಹೃದಯದಲ್ಲಿ ಇವುಗಳನ್ನು ಮರೆಮಾಡಿಕೊಂಡಿದ್ದಿ,
ಇವು ನಿನ್ನಲ್ಲಿ ಇದ್ದೇ ಇರುತ್ತವೆಂದು ನನಗೆ ಗೊತ್ತುಂಟು.