Versions
KNV ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ಇಡುತ್ತೀ. ನಿನ್ನ ಕೋಪವು ನನ್ನ ಮೇಲೆ ಅಧಿಕಗೊಳ್ಳುತ್ತದೆ; ಬದಲಾವಣೆಗಳೂ ಯುದ್ಧವೂ ನನಗೆ ಎದುರಾಗಿವೆ.
ERVKN ನನ್ನನ್ನು ದೋಷಿಯೆಂದು ನಿರೂಪಿಸಲು ನಿನ್ನ ಬಳಿಯಲ್ಲಿ ಯಾರಾದರೊಬ್ಬರು ಇದ್ದೇ ಇರುವರು. ನಿನ್ನ ಕೋಪವು ನನಗೆ ವಿರೋಧವಾಗಿ ಹೆಚ್ಚೆಚ್ಚಾಗುವುದು. ನೀನು ನನಗೆ ವಿರೋಧವಾಗಿ ಹೊಸ ಸೈನ್ಯಗಳನ್ನು ತರುವೆ.
IRVKN ನನ್ನ ವಿರುದ್ಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ
ಹೆಚ್ಚೆಚ್ಚಾಗಿ ನನ್ನ ಮೇಲೆ ಸಿಟ್ಟುಗೊಳ್ಳುವಿ.
ಸೈನ್ಯವು ತರಂಗ ತರಂಗವಾಗಿ ನನ್ನ ಮೇಲೆ ಬೀಳುವುದಲ್ಲಾ.