Versions
KNV ನಾನು ಇರದವನಂತಿದ್ದು ಗರ್ಭದೊಳಗಿಂದಲೇ ಸಮಾಧಿ ಸೇರುತ್ತಿದ್ದೆನು.
ERVKN ಎಂದೂ ಜೀವಿಸಿಲ್ಲದ ವ್ಯಕ್ತಿಯಂತೆ ನಾನಿರಬೇಕಿತ್ತು. ನನ್ನ ತಾಯಿಯ ಗರ್ಭದಿಂದ ನನ್ನನ್ನು ನೇರವಾಗಿ ಸಮಾಧಿಗೆ ಹೊತ್ತುಕೊಂಡು ಹೋಗಬೇಕಿತ್ತು.
IRVKN ಆಗ ನಾನು ಇರುತ್ತಿರಲಿಲ್ಲ;
ನನ್ನನ್ನು ಗರ್ಭದಿಂದ ಸಮಾಧಿಗೆ ಹೊತ್ತುಕೊಂಡು ಹೋಗುತ್ತಿದ್ದರು.