Versions
KNV ನಾನು ದೇವರಿಗೆ ಹೀಗೆ ಹೇಳುತ್ತೇನೆ--ನನ್ನನ್ನು ಖಂಡಿಸಬೇಡ; ಯಾವದಕ್ಕೋ ಸ್ಕರ ನನ್ನ ಸಂಗಡ ವ್ಯಾಜ್ಯಮಾಡುತ್ತೀ ಎಂದು ನನಗೆ ತಿಳಿಸು.
ERVKN ನಾನು ದೇವರಿಗೆ ಹೀಗೆ ಹೇಳುತ್ತೇನೆ: ‘ನನ್ನನ್ನು ಖಂಡಿಸದೆ ಹೇಳು! ನಾನೇನು ತಪ್ಪುಮಾಡಿರುವೆ? ನನಗೆ ವಿರೋಧವಾಗಿ ನಿನ್ನಲ್ಲಿರುವ ದೂರುಗಳೇನು?
IRVKN ನಾನು ದೇವರ ಮುಂದೆ, “ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ,
ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಎನ್ನುವೆನು.