Versions
KNV ಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.
ERVKN ಆ ಸ್ಥಳವು ಕತ್ತಲೆಯಿಂದಲೂ ಮರಣಾಂಧಕಾರದಿಂದಲೂ ಗಲಿಬಿಲಿಯಿಂದಲೂ ಕೂಡಿದೆ. ಅಲ್ಲಿನ ಬೆಳಕು ಸಹ ಕತ್ತಲೆಯೇ!”
IRVKN ರಾತ್ರಿಗೂ, ಮರಣಾಂಧಕಾರಕ್ಕೂ ಸಮಾನವಾದ,
ಕಗ್ಗತ್ತಲು ಅದನ್ನು ಆವರಿಸಿದೆ, ಅಲ್ಲಿ ಏನೂ ಕ್ರಮವಿಲ್ಲ,
ಅದರ ಬೆಳಕು ರಾತ್ರಿಯ ಬೆಳಕಿನಂತೆ.” PE