Bible Versions
Bible Books

Job 17:6 (AKJV) American King James Version

Versions

KNV   ನನ್ನನ್ನು ಜನರಿಗೆ ಗಾದೆಯಾಗ ಮಾಡಿದನು; ಅವರ ಮುಂದೆ ನಾನು ಬಾರಿಸುವ ವಾದ್ಯವಾದೆನು.
ERVKN   “ದೇವರು ನನ್ನ ಹೆಸರನ್ನು ಪ್ರತಿಯೊಬ್ಬರಿಗೂ ಕೆಟ್ಟಪದವನ್ನಾಗಿ ಮಾಡಿದ್ದಾನೆ. ಜನರು ನನ್ನ ಮುಖಕ್ಕೆ ಉಗುಳುತ್ತಿದ್ದಾರೆ.
IRVKN   ಆತನು ನನ್ನನ್ನು ಅನ್ಯದೇಶದವರ ವ್ಯರ್ಥ ಆಪಾದನೆಗಳಿಗೆ ಗುರಿ ಮಾಡಿದ್ದಾನೆ,
ಜನರ ಉಗುಳಿಗೆ ನನ್ನ ಮುಖ ಗುರಿಯಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us