Bible Versions
Bible Books

Job 1:16 (AKJV) American King James Version

Versions

KNV   ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
ERVKN   ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಆಕಾಶದಿಂದ ಸಿಡಿಲೊಡೆದು ನಿನ್ನ ಕುರಿಗಳನ್ನೂ ಸೇವಕರುಗಳನ್ನೂ ಸಂಪೂರ್ಣವಾಗಿ ಸುಟ್ಟು ಹಾಕಿತು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.
IRVKN   ಅವನು ಮಾತನಾಡುತ್ತಿರುವಾಗಲೇ ಮತ್ತೊಬ್ಬನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ, ಆಳುಗಳನ್ನೂ ದಹಿಸಿ ನುಂಗಿಬಿಟ್ಟಿದೆ. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us