Bible Versions
Bible Books

Job 27:21 (AKJV) American King James Version

Versions

KNV   ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ.
ERVKN   ಪೂರ್ವದ ಗಾಳಿಯು ಅವನನ್ನು ಹೊತ್ತುಕೊಂಡು ಹೋಗುವುದರಿಂದ ಅವನು ಇಲ್ಲವಾಗುವನು. ಬಿರುಗಾಳಿಯು ಅವನನ್ನು ಮನೆಯೊಳಗಿಂದ ಹೊತ್ತುಕೊಂಡು ಹೋಗುವುದು.
IRVKN   ಮೂಡಣ ಗಾಳಿಯು ಕೊಚ್ಚಿಕೊಂಡು ಹೋಗುವುದರಿಂದ ಅವನು ಹಾರಿ ಹೋಗುವನು,
ಅದು ಅವನನ್ನು ಬಡಿದು ಅವನ ಸ್ಥಳದಿಂದ ದೂರಮಾಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us