Versions
KNV ಕೂಷಿನ ಪುಷ್ಯರಾಗ ಅದಕ್ಕೆ ಈಡಾಗಿರುವದಿಲ್ಲ; ಶುದ್ಧ ಬಂಗಾರಕ್ಕೆ ಅದನ್ನು ತೂಗಿಸುವದಿಲ್ಲ.
ERVKN ಇಥಿಯೋಪಿಯಾ ದೇಶದ ಪುಷ್ಯರಾಗವೂ ಜ್ಞಾನದಷ್ಟು ಅಮೂಲ್ಯವಲ್ಲ. ಶುದ್ಧ ಬಂಗಾರವನ್ನು ಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲು ಅಸಾಧ್ಯ.
IRVKN ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಿಲ್ಲ,
ಶುದ್ಧ ಕನಕದೊಡನೆ ಅದನ್ನು ತೂಗಲಾಗದು.