Bible Versions
Bible Books

Job 29:12 (AKJV) American King James Version

Versions

KNV   ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು.
ERVKN   ಯಾಕಂದರೆ ಬೇಡಿಕೊಂಡ ಬಡವರಿಗೆ ಸಹಾಯ ಮಾಡಿದೆನು; ಗತಿಯಿಲ್ಲದ ಅನಾಥರನ್ನು ರಕ್ಷಿಸಿದೆನು.
IRVKN   ಏಕೆಂದರೆ ಅಂಗಲಾಚುವ ಬಡವನನ್ನೂ,
ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us