Bible Versions
Bible Books

Job 29:2 (AKJV) American King James Version

Versions

KNV   ಓ, ಮುಂಚಿನ ತಿಂಗ ಳುಗಳ ಹಾಗೆಯೂ ದೇವರು ನನ್ನನ್ನು ಕಾಪಾಡಿದ ದಿವಸಗಳ ಹಾಗೆಯೂ ನನಗೆ ಆದರೆ ಒಳ್ಳೇದು.
ERVKN   “ನನ್ನ ಜೀವಿತವು ಕೆಲವು ತಿಂಗಳುಗಳ ಮುಂಚೆ ಇದ್ದಂತೆ ಈಗಲೂ ಇದ್ದಿದ್ದರೆ ಎಷ್ಟೋ ಒಳ್ಳೆಯದಿತ್ತು. ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಾ ಪರಿಪಾಲಿಸುತ್ತಿದ್ದನು.
IRVKN   “ಅಯ್ಯೋ ನಾನು ಹಿಂದಿನ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಸಂತೋಷವಾಗಿತ್ತು!
ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಿದ್ದನಲ್ಲಾ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us