Bible Versions
Bible Books

Job 2:3 (AKJV) American King James Version

Versions

KNV   ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
ERVKN   ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು.
IRVKN   ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us