Bible Versions
Bible Books

Job 2:4 (AKJV) American King James Version

Versions

KNV   ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
ERVKN   ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ!’ ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು.
IRVKN   ಯೆಹೋವನ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us