Bible Versions
Bible Books

Job 2:9 (AKJV) American King James Version

Versions

KNV   ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು.
ERVKN   ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ದೇವರಿಗೆ ನಂಬಿಗಸ್ತನಾಗಿರುವೆಯೋ? ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.
IRVKN   ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ, “ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ಇದೆಲ್ಲವನ್ನು ಕೊಟ್ಟ ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us