Bible Versions
Bible Books

Job 30:26 (AKJV) American King James Version

Versions

KNV   ನಾನು ಒಳ್ಳೇದನ್ನು ನಿರೀಕ್ಷಿಸಲು ಕೇಡುಬಂತು; ಬೆಳಕನ್ನು ಎದುರು ನೋಡಲು, ಅಂಧಕಾರ ಬಂತು.
ERVKN   ಆದರೆ ನಾನು ಒಳ್ಳೆಯವುಗಳನ್ನು ನಿರೀಕ್ಷಿಸುತ್ತಿದ್ದಾಗ ನನಗೆ ಕೇಡುಗಳೇ ಆದವು. ನಾನು ಬೆಳಕಿಗಾಗಿ ಎದುರು ನೋಡುತ್ತಿದ್ದಾಗ ನನಗೆ ಕತ್ತಲಾಯಿತು.
IRVKN   ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರುವಲ್ಲಿ ಕೇಡು ಬಂತು,
ಬೆಳಕನ್ನು ಎದುರು ನೋಡುತ್ತಿರುವಾಗ ಕತ್ತಲಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us