Bible Versions
Bible Books

Job 30:5 (AKJV) American King James Version

Versions

KNV   ಜನರಿಂದ ಅವರನ್ನು ಹೊರಗೆ ಹಾಕುತ್ತಾರೆ; (ಕಳ್ಳರ ಹಿಂಡಿನಂತೆ ಅವರ ಹಿಂದೆ ಕೂಗುತ್ತಾರೆ).
ERVKN   ಅವರನ್ನು ಬೇರೆಯವರು ಬಲವಂತದಿಂದ ಹೊರಗಟ್ಟುತ್ತಿದ್ದರು. ಕಳ್ಳರನ್ನೋ ಎಂಬಂತೆ ಜನರು ಅವರನ್ನು ಕಂಡು ಕೂಗಿಕೊಳ್ಳುತ್ತಿದ್ದರು.
IRVKN   ಜನರು ಅವರನ್ನು ತಮ್ಮ ಮಧ್ಯದಿಂದ ತಳ್ಳಿಬಿಟ್ಟು,
ಕಳ್ಳನನ್ನು ಓಡಿಸುವ ಹಾಗೆ ಕೂಗಾಡಿ ಓಡಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us