Bible Versions
Bible Books

Job 31:15 (AKJV) American King James Version

Versions

KNV   ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ?
ERVKN   ದೇವರು ನನ್ನನ್ನು ನನ್ನ ತಾಯಿಯ ಗರ್ಭದಲ್ಲಿ ನಿರ್ಮಿಸಿದನು. ದೇವರು ನನ್ನ ಸೇವಕಸೇವಕಿಯರನ್ನೂ ನಿರ್ಮಿಸಿದನು. ದೇವರು ನಮ್ಮೆಲ್ಲರನ್ನು ನಮ್ಮ ತಾಯಂದಿರ ಗರ್ಭಗಳಲ್ಲಿ ರೂಪಿಸಿದನು.
IRVKN   ನನ್ನನ್ನು ಗರ್ಭದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಆತನೊಬ್ಬನೇ ನಮ್ಮಿಬ್ಬರನ್ನೂ ಗರ್ಭದಲ್ಲಿ ರೂಪಿಸಿದನಲ್ಲವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us