Versions
KNV ದೇವರಿಂದ ಬರುವ ನಾಶವು ನನಗೆ ಹೆದರಿಕೆಯಾಗಿತ್ತು; ಆತನ ಉನ್ನತ ಕ್ಕೋಸ್ಕರ ನಾನು ತಾಳಲಾರದೆ ಇದ್ದೆನು.
ERVKN ನಾನು ಆ ಕೆಟ್ಟಕಾರ್ಯಗಳಲ್ಲಿ ಯಾವುದನ್ನೂ ಮಾಡಲಿಲ್ಲ. ಯಾಕಂದರೆ ನಾನು ದೇವರ ಶಿಕ್ಷೆಗೆ ಹೆದರಿಕೊಂಡಿದ್ದೆ. ಆತನ ವೈಭವದ ಎದುರಿನಲ್ಲಿ ನಿಂತುಕೊಳ್ಳಲು ನನಗಾಗಲಿಲ್ಲ.
IRVKN ದೇವರಿಂದ ಬರುವ ವಿಪತ್ತಿಗೆ ಹೆದರಿಕೊಂಡಿದ್ದೆನಷ್ಟೆ,
ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವುದಕ್ಕಾಗಲಿಲ್ಲ.