Versions
KNV ಪರದೇಶಸ್ಥನು ಬೀದಿ ಯಲ್ಲಿ ಇಳುಕೊಳ್ಳಲಿಲ್ಲ; ಆದರೆ ನನ್ನ ಬಾಗಲನ್ನು ಮಾರ್ಗಸ್ಥರಿಗೆ ತೆರೆಯುತ್ತಾ ಇದ್ದೆನು.
ERVKN ನಾನು ಅಪರಿಚಿತರನ್ನು ನನ್ನ ಮನೆಗೆ ಯಾವಾಗಲೂ ಆಹ್ವಾನಿಸುತ್ತಿದ್ದೆನು. ಆದ್ದರಿಂದ ರಾತ್ರಿಯಲ್ಲಿ ಅವರು ಬೀದಿಗಳಲ್ಲಿ ಮಲಗಿಕೊಳ್ಳಬೇಕಾಗಿರಲಿಲ್ಲ.
IRVKN ಪರಸ್ಥಳದವನು ಬಯಲಿನಲ್ಲಿ ಇಳಿದುಕೊಳ್ಳಲಿಲ್ಲವಲ್ಲಾ,
ದಾರಿಗೆ ನನ್ನ ಮನೆಯ ಬಾಗಿಲುಗಳನ್ನು ತೆರೆದಿದ್ದೆನಷ್ಟೆ.