Bible Versions
Bible Books

Job 31:35 (AKJV) American King James Version

Versions

KNV   ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.
ERVKN   “ಅಯ್ಯೋ, ನನಗೆ ಕಿವಿಗೊಡುವುದಕ್ಕೆ ಯಾರಾದರೊಬ್ಬರು ಇರಬೇಕಿತ್ತು! ನಾನು ಸತ್ಯವನ್ನೇ ಹೇಳಿದೆನೆಂಬುದಕ್ಕೆ ಇದೋ, ಇಲ್ಲಿದೆ ನನ್ನ ಸಹಿ! ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ. ನನ್ನ ಮೇಲೆ ಅಪವಾದ ಹೊರಿಸುವವನು, ಆಪಾದನೆಯ ಪತ್ರವನ್ನು ಕೊಡಲಿ!
IRVKN   ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು!
ಇದೇ ನನ್ನ ಕೈಗುರುತು ನೋಡಿರಿ,
ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ!
ನನ್ನ ವಿರೋಧಿಯು ಬರೆದುಕೊಂಡ ಅಪಾದನೆಯ ಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us