Bible Versions
Bible Books

Job 31:40 (AKJV) American King James Version

Versions

KNV   ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
ERVKN   ಇವುಗಳಲ್ಲಿ ನಾನು ಯಾವುದನ್ನಾದರೂ ಮಾಡಿದ್ದರೆ, ಗೋಧಿ ಮತ್ತು ಬಾರ್ಲಿಗಳ ಬದಲಾಗಿ ನನ್ನ ಹೊಲಗಳಲ್ಲಿ ಮುಳ್ಳುಗಳೂ ಕಳೆಗಳೂ ಬೆಳೆಯಲಿ.” ಹೀಗೆ ಯೋಬನ ಮಾತುಗಳು ಮುಗಿದವು.
IRVKN   ಗೋದಿಗೆ ಬದಲಾಗಿ ಮುಳ್ಳುಗಳೂ,
ಜವೆಗೋದಿಗೆ ಪ್ರತಿಯಾಗಿ ಕೆಟ್ಟ ಕಳೆಗಳೂ ಬೆಳೆಯಲಿ.” ಎಂದನು.
ಹೀಗೆ ಯೋಬನ ಮಾತುಗಳು ಮುಗಿದವು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us