Bible Versions
Bible Books

Job 32:1 (AKJV) American King James Version

Versions

KNV   ಆಗ ಮೂರು ಜನರು ಯೋಬನಿಗೆ ಉತ್ತರ ಕೊಡುವದನ್ನು ಬಿಟ್ಟರು; ಯಾಕಂ ದರೆ ಅವನು ತನ್ನ ದೃಷ್ಟಿಗೆ ನೀತಿವಂತನಾಗಿದ್ದನು.
ERVKN   ಯೋಬನು ತಾನು ನಿರಪರಾಧಿಯೆಂದು ನಂಬಿದ್ದರಿಂದ ಅವನ ಮೂವರು ಗೆಳೆಯರು ಮತ್ತೆ ವಾದ ಮಾಡಲಿಲ್ಲ.
IRVKN   {ಎಲೀಹುವಿನ ಮೊದಲನೆಯ ಸಂಭಾಷಣೆ} PS ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us