Bible Versions
Bible Books

Job 32:2 (AKJV) American King James Version

Versions

KNV   ಆಗ ರಾಮನ ಬಂಧುವಾದ ಬೂಜ್‌ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು.
ERVKN   ಅಲ್ಲಿ ಯೌವನಸ್ಥನಾದ ಎಲೀಹು ಸಹ ಇದ್ದನು. ಎಲೀಹು ಬರಕೇಲನ ಮಗನು. ಬರಕೇಲನು ಬೂಜ್ ಕುಲದವನು. ಎಲೀಹು, ರಾಮ್ ಸಂತಾನಕ್ಕೆ ಸೇರಿದವನು. ಎಲೀಹುವಿಗೆ ಯೋಬನ ಮೇಲೆ ಬಹು ಕೋಪಬಂದಿತು. ಯಾಕೆಂದರೆ ಯೋಬನು ತಾನು ದೇವರಿಗಿಂತಲೂ ನೀತಿವಂತನೆಂದು ಪ್ರತಿಪಾದಿಸುತ್ತಿದ್ದನು.
IRVKN   ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us