Bible Versions
Bible Books

Job 32:6 (AKJV) American King James Version

Versions

KNV   ಆಗ ಬೂಜ್‌ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು.
ERVKN   ಆದ್ದರಿಂದ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಎಲೀಹು ಮಾತಾಡಲಾರಂಭಿಸಿ ಹೀಗೆಂದನು: “ನಾನು ವಯಸ್ಸಿನಲ್ಲಿ ಚಿಕ್ಕವನು. ನೀವು ವೃದ್ಧರು. ಆದಕಾರಣ, ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸಲು ಹಿಂಜರಿದೆನು ಮತ್ತು ಹೆದರಿಕೊಂಡಿದ್ದೆನು.
IRVKN   ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಎಲೀಹು ಇಂತೆಂದನು, “ನಾನು ಯೌವನಸ್ಥನು, ನೀವು ನನಗಿಂತ ಹಿರಿಯರು;
ಆದುದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆಮಾಡಲು ಹೆದರಿದೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us