Bible Versions
Bible Books

Job 33:27 (AKJV) American King James Version

Versions

KNV   ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
ERVKN   ಬಳಿಕ ಅವನು ಜನರ ಮುಂದೆ ನಿಂತುಕೊಂಡು, ‘ನಾನು ಪಾಪಮಾಡಿದೆನು; ಒಳ್ಳೆಯದನ್ನು ಕೆಟ್ಟದ್ದನ್ನಾಗಿ ಮಾಡಿದೆನು. ಆದರೆ ದೇವರು ಅದಕ್ಕೆ ತಕ್ಕಂತೆ ನನ್ನನ್ನು ದಂಡಿಸಲಿಲ್ಲ!
IRVKN   ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ,
ಆತನು ಮುಯ್ಯಿತೀರಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us