Versions
KNV ಆತನು ಅವರ ಕಿವಿಯನ್ನು ಶಿಕ್ಷೆಗಾಗಿ ತೆರೆದು ದುಷ್ಟತನ ಬಿಟ್ಟು ತಿರುಗಿರೆಂದು ಅವರಿಗೆ ಆಜ್ಞಾಪಿಸುತ್ತಾನೆ.
ERVKN ಇದಲ್ಲದೆ ತನ್ನ ಎಚ್ಚರಿಕೆಯ ಮಾತಿಗೆ ಕಿವಿಗೊಡುವಂತೆ ಬಲವಂತ ಮಾಡುವನು; ಪಾಪಮಾಡಕೂಡದೆಂದು ಆಜ್ಞಾಪಿಸುವನು.
IRVKN ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಗಳನ್ನು ತೆರೆದು,
ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು.