Versions
KNV ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು.
ERVKN ಅವರು ದೇವರಿಗೆ ಕಿವಿಗೊಟ್ಟು ಆತನಿಗೆ ವಿಧೇಯರಾದರೆ, ಆತನು ಅವರನ್ನು ಅಭಿವೃದ್ಧಿಪಡಿಸುವನು; ಆಗ ಅವರ ಜೀವನವು ಸುಖಕರವಾಗುವುದು.
IRVKN ಅವರು ಅದನ್ನು ಕೇಳಿ ಆತನನ್ನು ಸೇವಿಸಿದರೆ,
ತಮ್ಮ ದಿನಗಳನ್ನು ಸುಖದಲ್ಲಿಯೂ,
ವರ್ಷಗಳನ್ನು ಸಂತೋಷದಲ್ಲಿಯೂ ಕಳೆಯುವರು.