Versions
KNV ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ.
ERVKN “ದೇವರ ಬಗ್ಗೆ ಲಕ್ಷಿಸದವರು ಯಾವಾಗಲೂ ಕೋಪದಿಂದಿರುವರು. ದೇವರು ಅವರನ್ನು ದಂಡಿಸಿದರೂ ಅವರು ದೇವರಿಗೆ ಮೊರೆಯಿಡುವುದಿಲ್ಲ.
IRVKN * ಅಥವಾ ಕಪಟ ಹೃದಯಿಗಳು. ದೇವರನ್ನು ಹೃದಯದಲ್ಲಿ ನಂಬದಿರುವವರು ಸಿಟ್ಟುಗೊಂಡಿರುವರು,
ಆತನು ಅವರನ್ನು ಬಂಧಿಸುವಾಗಲೂ ಆತನಿಗೆ ಮೊರೆಯಿಡುವುದಿಲ್ಲ.