Versions
KNV ನಿನ್ನನ್ನು ಆತನು ಹಾಗೆಯೇ ಇಕ್ಕಟ್ಟಿನೊಳಗಿಂದ ತೆಗೆದು ಇಕ್ಕಟ್ಟಿಲ್ಲದ ವಿಶಾಲವಾದ ಸ್ಥಳಕ್ಕೆ ಬರಮಾಡ ಬಹುದಾಗಿತ್ತು; ನಿನ್ನ ಮೇಜಿನ ಮೇಲೆ ಇಡತಕ್ಕವುಗಳು ಕೊಬ್ಬಿನಿಂದ ತುಂಬಿದವುಗಳಾಗಿರುವವು.
ERVKN “ಯೋಬನೇ, ದೇವರು ನಿನ್ನನ್ನು ಕೇಡಿನಿಂದ ತಪ್ಪಿಸಿ ಸುರಕ್ಷಿತವೂ ಅಭಿವೃದ್ಧಿಕರವೂ ಆಗಿರುವ ಸ್ಥಳಕ್ಕೆ ಕರೆದುಕೊಂಡು ಬಂದು ನಿನಗೆ ಊಟವನ್ನು ಯಥೇಚ್ಛವಾಗಿ ಬಡಿಸಲು ಇಷ್ಟಪಡುತ್ತಾನೆ.
IRVKN ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ,
ಇಕ್ಕಟ್ಟಿಲ್ಲದ ವಿಶಾಲ ಸ್ಥಳಕ್ಕೆ ಬರಮಾಡಬೇಕೆಂದೂ,
ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬುದು ಆತನ ಉದ್ದೇಶವಾಗಿದೆ.